ವಿಜಯಪುರ : ನರಭಕ್ಷಕ ಮೊಸಳೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹಂಡರಗಲ್ಲ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ನಡೆದಿದೆ.
ಹಂಡರಗಲ್ಲ ಗ್ರಾಮದ ನಾಗಪ್ಪ ಸಂಜಿವಪ್ಪ ಉಂಡಿ ಮೊಸಳೆ ದಾಳಿಗೆ ಬಲಿಯಾಗಿದ್ದಾನೆ. ಸ್ಥಳಕ್ಕೆ ಅರಣ್ಯ ಮತ್ತು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ನದಿಯಿಂದ ಶವ ಹೊರಗೆ ತಗೆದಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಉಡುಪಿ : ಗದ್ದೆಯಲ್ಲಿ ಉಳುತ್ತಿದ್ದ ಟ್ರಾಕ್ಟರ್ ಚಾಲಕನಿಗೆ ಹಾರ್ಟ್ ಅಟ್ಯಾಕ್..!