ಮಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.
40% ಕಮಿಷನ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ? ಇದ್ದರೆ ಕೊಡ್ಲಿ. ಜಯಮಾಲಾ ಕಾಂಗ್ರೆಸ್ಗೆ ಹಣ ಕೊಡಲು ಮೊಟ್ಟೆಯಲ್ಲಿ ಹಣ ಮಾಡಿದ್ರು. ಕಾಂಗ್ರೆಸ್ ಪಕ್ಷ ನೆರೆ ಸಂಗ್ರಹದ ಹಣದಲ್ಲೇ ಲೂಟಿ ಮಾಡಿದ ಪಕ್ಷ. ಈ ಪಕ್ಷಕ್ಕೆ ನೈತಿಕತೆ ಇದ್ರೆ ಸಾಕ್ಷ್ಯ ಕೊಡಲಿ. ಪುರಾವೆಗಳಿಲ್ಲದೇ ಟೀಕೆ ಮಾಡೋದು ಬೇಡ ಎಂದು ಕಟೀಲ್ ಆಗ್ರಹ ಮಾಡಿದ್ದಾರೆ.
ಇದನ್ನೂ ಓದಿ:ಬಿ.ಎಸ್.ಯಡಿಯೂರಪ್ಪಗೆ ಹೈಕಮಾಂಡ್ ತುರ್ತು ಬುಲಾವ್..! ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆ ಆಗುತ್ತಾ..?