ಹಾಸನ: ಗಾಯಗೊಂಡು ಹಾರಲಾರದೆ, ಓಡಲೂ ಆಗದೆ ರಸ್ತೆಯಲ್ಲಿ ಮುದುಡಿ ಕುಳಿತ್ತಿದ್ದ ರಾಷ್ಟ್ರಪಕ್ಷಿ ನವಿಲಿಗೆ ವ್ಯಕ್ತಿಯೊಬ್ಬರು ಸೂಕ್ತ ಚಿಕಿತ್ಸೆ ಕೊಡಿಸಿ ಪಕ್ಷಿ ಪ್ರೇಮ ಮೆರದಿದ್ದಾರೆ.
ಹಾಸನ ಜಿಲ್ಲೆಯ ಹೆತ್ತೂರು ಹೋಬಳಿ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಗಾಯಗೊಂಡ ರಾಷ್ಟ್ರೀಯ ಪಕ್ಷಿ ನವಿಲನ್ನು ವೈದ್ಯರ ಬಳಿ ಚಿಕಿತ್ಸೆ ನೀಡಿ ಮರಳಿ ಕಾಡಿಗೆ ಹಾರಿ ಬಿಡಲಾಗಿದೆ.
ಇದನ್ನೂ ಓದಿ: ಕೇದಾರನಾಥ ದೇವಸ್ಥಾನಕ್ಕೆ ಮುದ್ದಿನ ನಾಯಿಯನ್ನು ಹೊತ್ತೊಯ್ದ ಭಕ್ತ.. FIR ದಾಖಲು..!